Category Archives: ಕ್ಯಾಂಟೋನೀಸ್
ಭಾರತಕ್ಕೂ ಚೀನಾಗೂ ಇರುವ ಸಾಮ್ಯತೆ – ಭಾಷಾ ಹೇರಿಕೆ
ಚೀನಾ ಅಂದ ಕೂಡಲೇ ಮೊದಲು ಕೇಳಿ ಬರುವುದೇನು? ಚೀನಾದಲ್ಲಿ ಒಂದೇ ಭಾಷೆಯಿದ್ದು, ಚೀನಿಯರೆಲ್ಲರೂ ಮ್ಯಾಂಡರೀನ್ ನುಡಿಯುತ್ತಾರೆ ಅನ್ನುವುದಲ್ಲವೇ? ಭಾರತದಲ್ಲಿ ಭಾಷಾ ವೈವಿಧ್ಯತೆ ಇರುವುದೇ ನಮ್ಮ ಸಮಸ್ಯೆ, ಚೀನಿಯರಂತೆ ನಮ್ಮಲ್ಲೂ ಒಂದೇ ನುಡಿ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಅನ್ನುವ ಅಭಿಪ್ರಾಯ ಕೆಲವರದ್ದು. ಆದರೆ ಪ್ರಜಾಪ್ರಭುತ್ವವಿಲ್ಲದ, ಹೊರಪ್ರಪಂಚಕ್ಕೆ ಯಾವತ್ತಿಗೂ ಮುಚ್ಚಿಕೊಂಡಿರುವ ಚೀನಾದೊಳಗೆ ಅತ್ಯಂತ ವ್ಯವಸ್ಥಿತವಾಗಿ ಅಲ್ಲಿನ ಹಲವಾರು ಭಾಷೆಗಳನ್ನು ಹಂತ … ಓದನ್ನು ಮುಂದುವರೆಸಿ
Posted in ಕ್ಯಾಂಟೋನೀಸ್, ಹಿಂದಿ ಹೇರಿಕೆ
ನಿಮ್ಮ ಟಿಪ್ಪಣಿ ಬರೆಯಿರಿ